ಬಿಗ್ ಬಾಸ್ ಕನ್ನಡ 4' ವಿಜೇತ ಒಳ್ಳೆ ಹುಡುಗ ಪ್ರಥಮ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಪ್ರಥಮ್ ಆತ್ಮಹತ್ಯೆಗೆ ಮಾಡಿಕೊಳ್ಳಲು ಮುಂದಾಗಿದ್ದರು ಎನ್ನಲಾಗುತ್ತಿದೆ.ಇಂದು ಬೆಳಿಗ್ಗೆ ಸುಮಾರು 4 ಗಂಟೆಗೆ ಫೇಸ್ ಬುಕ್ ನಲ್ಲಿ ಲೈವ್ ಗೆ ಬಂದಿದ್ದ ಪ್ರಥಮ್, ತಮಗೆ ವೈಯಕ್ತಿಕವಾಗಿ ಮತ್ತು ಮಾನಸಿಕವಾಗಿ ಕೆಲವರು ಹಿಂಸೆ ಮಾಡುತ್ತಿದ್ದಾರೆ ಎಂದು ಹೇಳಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

Catch us on:
-Facebook: https://www.facebook.com/oneindiakannada/
-Twitter : https://twitter.com/OneindiaKannada
- GPlus: https://plus.google.com/+OneindiaKannada/