Heavy rain in Mangaluru, on Monday afternoon affected the movement of traffic following water logging in several areas, including Thokkottu Junction and Ambedkar Circle. <br /> <br />ಸೋಮವಾರ ಮಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ನಗರವಾಸಿಗಳನ್ನು ಹೈರಾಣಾಗಿಸಿದೆ. ಮಂಗಳೂರು ನಗರದಲ್ಲಿ ಕೆಲವು ಗಂಟೆಗಳ ಕಾಲ ಜೋರಾಗಿ ಮಳೆ ಸುರಿದ ಪರಿಣಾಮ ಪ್ರಮುಖ ಹಾಗೂ ಒಳ ರಸ್ತೆಗಳೆಲ್ಲಾ ಜಲಾವೃತವಾಗಿ, ಹಲವು ಕಡೆಗಳಲ್ಲಿ ಗಂಟೆಗಟ್ಟಲೆ ಸಂಚಾರದಟ್ಟಣೆ ಸೃಷ್ಟಿಯಾಗಿತ್ತು.