To control illegal activities in Karnataka's famous tourism spot Mysuru's Chamundi hills, the District administration decided to restrict entry to the tourists after 10 pm. <br /> <br />ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿರುವ ಚಾಮುಂಡಿ ಬೆಟ್ಟದಲ್ಲಿ ರಾತ್ರಿ ವೇಳೆ ನಡೆಯುವ ಅನೈತಿಕ ಚಟುವಟಿಕೆಗೆ ಕಡಿವಾಣ ಹಾಕುವ ಸಲುವಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಪ್ರವೇಶಿಸುವ ರಸ್ತೆಗಳಿಗೆ ಗೇಟ್ ಅಳವಡಿಸಿ, ಬೀಗ ಜಡಿಯಲು ನಿರ್ಧರಿಸಿದೆ. <br />