Surprise Me!

1,000 meters long mega National Flag in Bellary

2017-06-22 19 Dailymotion

NSUI Karnataka display of patriotic fervour. longest ever 1000 meter Tiranga march in Ballari of Karnataka state

ಬಳ್ಳಾರಿಯಲ್ಲಿ ಎನ್‍ಎಸ್‍ಯುಐ ಕಾರ್ಯಕರ್ತರು ವಿಶಿಷ್ಟವಾಗಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದರು. 1000 ಮೀಟರ್ ಉದ್ದದ ಧ್ವಜವನ್ನು ನಗರದ ವಿವಿಧ ಭಾಗಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಧ್ವಜವಂದನೆ ಸಲ್ಲಿಸಿದರು. ಬಳ್ಳಾರಿಯ ಗರ್ಲ್ ಹೈಸ್ಕೂಲ್ ನಿಂದ ಆರಂಭವಾದ ಮೆರವಣಿಗೆ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಿತು. ಸಾವಿರಾರು ವಿದ್ಯಾರ್ಥಿಗಳು ಧ್ವಜವನ್ನು ಹಿಡಿದು ಸಂಭ್ರಮಿಸಿದರು.

Read detail news at www.publictv.in
Subscribe on YouTube: https://www.youtube.com/user/publictvnewskannada?sub_confirmation=1
Follow us on Google+ @ https://plus.google.com/+publictv
Like us @ https://www.facebook.com/publictv
Follow us on twitter @ https://twitter.com/PublicTVnews

Buy Now on CodeCanyon