Surprise Me!

Bengaluru Atria College Conduct Job Fair On June 24th | Oneindia Kannada

2017-06-23 3 Dailymotion

Job fair Mela to be held on 24.06.2017 at Atria Institute of technology ASKB Campus, 1st Main, AGS colony, Anand Nagar Bengaluru 560024. Mela Starts at 9AM. <br /> <br /> <br />ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಆನಂದ ನಗರದಲ್ಲಿ ಇದೇ ಜೂನ್ 24ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಆನಂದ ನಗರದ ಏಟ್ರಿಯಾ ಕಾಲೇಜು ಆವರಣದಲ್ಲಿ ಬೆಳಗ್ಗೆ 09 ರಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಮೇಳದಲ್ಲಿ ಸುಮಾರು 80 ಉದ್ಯೋಗ ನೀಡುವ ಕಂಪೆನಿಗಳು ಭಾಗವಹಿಸಲಿವೆ.

Buy Now on CodeCanyon