H D kumaraswamy warned to be careful while talking about Pejawar Swamiji. Iftar Party organized by Krishna Matt was a right initiative by Pejawar shree. Organizations who talking against these must be banned in India said Kumaraswamy to media persons here in Dharmastala on June 27. <br /> <br />"ಮುತಾಲಿಕ್ ಗೆ ದೇಶದ ರಕ್ಷಣೆ ಬೇಕಾಗಿಲ್ಲ, ಅವರಿಗೆ ಹಿಂದೂಗಳ ಬಗ್ಗೆ ಮಾತಾಡಲು ಒಂದು ವಿಷಯ ಬೇಕು ಅಷ್ಟೇ. ಸಮಾಜ ಒಡೆಯುವ ಇಂತಹ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಪೇಜಾವರ ಬಗ್ಗೆ ಲಘುವಾಗಿ ಮಾತನಾಡಬೇಡಿ," ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. <br /> <br />