Kodi Mutt Shivananda Shivayogi Rajendra Seer prediction on upcoming Karnataka assembly election. As per Seer prediction, chances of unexpected person becoming CM is high. <br /> <br />ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಯವರು ಹಾಸನದಲ್ಲಿ ಶನಿವಾರ (ಜು 1) ಮುಂದಿನ ಅಸೆಂಬ್ಲಿ ಚುನಾವಣೆಯ ಬಗ್ಗೆ ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ, ಈ ವಿಡಿಯೋ ನೋಡಿ