The Bangalore Metropolitan Transport Corporation (BMTC) will train 1,000 women in driving buses and light motor vehicles. The Corporation will utilize Nirbhaya fund to train women in driving.

ಶೀಘ್ರವೇ ಬೆಂಗಳೂರು ಮೆಟ್ರೊ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) 1 ಸಾವಿರ ಮಹಿಳೆಯರಿಗೆ ಚಾಲನಾ ತರಬೇತಿ ನೀಡಲು ಬಿಎಂಟಿಸಿ ನಿರ್ಧರಿಸಿದೆ. ವಿವಿಧ ಇಲಾಖೆಗಳಲ್ಲಿ ಚಾಲಕ ಸಿಬ್ಬಂದಿಯನ್ನು ಪೂರೈಸುವ ನಿಟ್ಟಿನಲ್ಲಿ ಬಿಎಂ ಟಿಸಿಯು ಈ ನಿರ್ಧಾರ ಕೈಗೊಂಡಿದ್ದು, ಇದಕ್ಕಾಗಿ ತಗಲುವ ವೆಚ್ಛವನ್ನು ಕೇಂದ್ರ ಸರ್ಕಾರ ಸ್ಥಾಪಿತ ನಿರ್ಭಯಾ ನಿಧಿಯಿಂದ ಪಡೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.