Eight diamonds, forming part of the naamam (tilak) of the Sree PadmanabhaSwamy idol in the eponymous temple in Thiruvananthapuram, are missing, the amicus curiae reported to the Supreme Court.

ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ ಸಂಪತ್ತಿನ ಬಗ್ಗೆ ಮತ್ತೊಂದು ಕುತೂಹಲಕಾರಿ ಸಂಗತಿ ಹೊರ ಬಂದಿದೆ. ಲೆಕ್ಕಪರಿಶೋಧನೆಯ ಮೇಲ್ವಿಚಾರಣೆ ನಡೆಸಿ ಸಿಎಜಿ ನೀಡಿರುವ ಇತ್ತೀಚೆಗೆ ನೀಡಿರುವ ವರದಿಯಂತೆ ಸುಮಾರು 8 ವಜ್ರಗಳು ನಾಪತ್ತೆಯಾಗಿವೆ.