A leopard died of electrocution after it climbed an electricity pole in Telangana, police said on Monday. The incident occurred in Mallaram forest area in Nizamabad district.

ಇದು ತೆಲಂಗಾಣದಲ್ಲಿ ನಡೆದ ಘಟನೆ. ವಿದ್ಯುತ್ ಕಂಬ ಏರಿದ ಚಿರತೆ ವಿದ್ಯುತ್ ಸ್ಪರ್ಶದಿಂದ ಸೋಮವಾರ ಮೃತಪಟ್ಟಿದೆ. ನಿಜಾಂಬಾದ್ ಜಿಲ್ಲೆಯ ಮಲ್ಲರಾಮ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಜನರು ವಾಸಿಸುವ ಪ್ರದೇಶದೊಳಕ್ಕೆ ಚಿರತೆ ಬಂದಿದೆ. ಸ್ಥಳೀಯರು ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಲುಪಿಸಿದ್ದಾರೆ. ಈ ಮಧ್ಯೆ ವಿದ್ಯುತ್ ಕಂಬ ಏರಿದ ಚಿರತೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ.