Karnataka state government now looking to cut populist schemes allocation to manage farmers loan waive off burden. <br /> <br />ಕೃಷಿಕರು ಸಹಕಾರಿ ಬ್ಯಾಕ್ ಗಳಲ್ಲಿ ಮಾಡಿದ ಐವತ್ತು ಸಾವಿರ ರುಪಾಯಿವರೆಗಿನ ಸಾಲ ಮನ್ನಾ ಮಾಡುವ ಘೋಷಣೆ ಮಾಡಿದ ಮೇಲೆ ಕಾಂಗ್ರೆಸ್ ನೇತೃತ್ಚದ ರಾಜ್ಯ ಸರಕಾರ ಜನಪ್ರಿಯ ಯೋಜನೆಗಳಿಗೆ ಮೀಸಲಾದ ಅನುದಾನಕ್ಕೆ ಕತ್ತರಿ ಹಾಕಲು ನಿರ್ಧಾರ ಮಾಡಿದೆ.