Kannada Actress Priyanka Upendra Starrer Kannada Movie 'Mummy Save Me' premiere in Zee Kannada TV on July 16th at 4.30 PM. <br /> <br />ನಟಿ ಪ್ರಿಯಾಂಕಾ ಉಪೇಂದ್ರ ಮುಖ್ಯ ಭೂಮಿಕೆಯ ಹಾರರ್ ಥ್ರಿಲ್ಲರ್ ಸಿನಿಮಾ 'ಮಮ್ಮಿ ಸೇವ್ ಮಿ' ಮೊಟ್ಟ ಮೊದಲ ಬಾರಿಗೆ ಜೀ ಕನ್ನಡ ವಾಹಿನಿಯಲ್ಲಿ ಇದೇ ಭಾನುವಾರ ಪ್ರಸಾರ ಆಗಲಿದೆ.