Dharwad MP Pralhad Joshi has wrote a latter to CM Siddaramaiah. In his letter he condemns Mangaluru riots and he alleged that Siddaramaiah is behaving as uncle of Dawood Ibrahim. <br /> <br />"ಮಂಗಳೂರಿನಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಹಿಂದೂಗಳನ್ನೇ ಟಾರ್ಗೆಟ್ ಮಾಡುತ್ತಿದೆ," ಎಂದು ಆರೋಪಿಸಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದೀರೆಂದು ಸಿಎಂರನ್ನು ಜೋಶಿ ಕುಟುಕಿದ್ದಾರೆ.