RSS activist Sharath Madiwala was dead on July 6 early morning at 12:30AM. But the official announcement was made on 9:00PM due to CM Siddaramaiah's visit in Mangaluru. The death certificate is now viral all over the state. <br /> <br />ದುಷ್ಕರ್ಮಿಗಳಿಂದ ಹತ್ಯೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜುಲೈ 6ರಂದು ಮೃತಪಟ್ಟಿದ್ದಾರೆ. ಆದರೆ ಒಂದು ದಿನದ ನಂತರ ಶರತ್ ಸಾವನ್ನಪ್ಪಿದ್ದಾರೆ ಎಂದು ಘೋಷಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಧಿಕೃತ ದಾಖಲೆಗಳು ಮಾಧ್ಯಮಗಳಿಗೆ ಲಭ್ಯವಾಗಿವೆ. ಈ ಮಧ್ಯೆ ಡಿ.ವಿ ಸದಾನಂದ ಗೌಡ, ರಮಾನಾಥ್ ರೈ, ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಮತ್ತಿತರರು ಶರತ್ ಮನೆಗೆ ಭೇಟಿ ನೀಡಿದ್ದಾರೆ. ಜತೆಗೆ ಮಂಗಳೂರಿನಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.