In one of the biggest reshuffles of income tax commissioners so far, the Central Board of Direct Taxes (CBDT) has transferred 245 commissioners across the country. <br />ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ದೇಶದ ನಾನಾ ಭಾಗಗಳಲ್ಲಿ ಅಧಿಕಾರದಲ್ಲಿದ್ದ 245 ತೆರಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆಯಕಟ್ಟಿನ ಜಾಗಗಳಲ್ಲಿ ಎರಡು ಮೂರು ವರ್ಷಗಳಿಂದ ಠಿಕಾಣಿ ಹೂಡಿದ್ದವರಿಗೆ ಹಾಗೂ ತೆರಿಗೆ ಅಧಿಕಾರಿಗಳಾಗಿ ಸರಿಯಾಗಿ ಕರ್ತವ್ಯ ನಿರ್ವಹಿಸದವರಿಗೆ ಈ ವರ್ಗಾವಣೆ ನೀಡಲಾಗಿದೆ. <br />
