Former Sri Lanka skipper Arjuna Ranatunga on Friday (July 14) demanded an investigation into the country's 2011 World Cup final defeat by India amid allegations of match fixing, watch video <br /> <br />ಶ್ರೀಲಂಕಾದ ಕ್ರಿಕೆಟ್ ತಂಡದ ಮಾಜಿ ನಾಯಕ, ವಿಶ್ವಕಪ್ ಗೆಲ್ಲಿಸಿಕೊಟ್ಟ ಸ್ಟಾರ್ ಅರ್ಜುನ್ ರಣತುಂಗ ಅವರು ಸ್ಫೋಟಕ ಸುದ್ದಿ ನೀಡಿದ್ದಾರೆ. 2011ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಗೆಲುವು ದಾಖಲಿಸಿತ್ತು. ಆದರೆ, ಈ ಪಂದ್ಯ ಫಿಕ್ಸ್ ಆಗಿತ್ತು ಎಂದು ರಣತುಂಗಾ ಹೇಳಿದ್ದಾರೆ, ಈ ವಿಡಿಯೋ ನೋಡಿ