4 prisoners shifted to Mysuru central jail from Parappana Agrahara on Saturday. After various allegation reported by DIG Roopa Moudgil, several prisoners shifted to various jails across Karnataka. <br /> <br /> <br />ಪರಪ್ಪನ ಅಗ್ರಹಾರದ ಜೈಲು ಸುದ್ದಿಗೆ ಕೇಂದ್ರಬಿಂದುವಾಗಿದೆ. ಅಲ್ಲಿನ ಕೈದಿಗಳ ಸ್ಥಳಾಂತರ ಮುಂದುವರಿದಿದೆ. ಇತ್ತ ಜೈಲಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಬಗ್ಗೆ ಡಿಐಜಿ ರೂಪಾ ಮೌದ್ಗೀಲ್ ಮಾಡಿದ ಆರೋಪದ ಬಗ್ಗೆ ಚರ್ಚೆ ಕಾವೇರುತ್ತಿದ್ದಂತೆ ಮೈಸೂರಿನ ಕೇಂದ್ರೀಯ ಕಾರಾಗೃಹಕ್ಕೂ ರಾತ್ರೋರಾತ್ರಿ ನಾಲ್ವರು ಕೈದಿಗಳನ್ನು ಸ್ಥಳಾಂತರಿಸಲಾಗಿದೆ.