Surprise Me!

Leelavathi, Kannada actress hospital destroyed by miscreants | Filmibeat kannada

2017-07-18 6 Dailymotion

An Hospital, which was built by actress Leelavathi destroyed by miscreant in Nelamangala taluk. <br /> <br />ಬಡವರಿಗೆ ಅನುಕೂಲವಾಗಲೆಂದು ಹಿರಿಯ ನಟಿ ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯ ಪೀಠೋಪಕರಣ, ಔಷಧಿಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದು, ಮೇಲ್ಛಾವಣಿಗೂ ಹಾನಿ ಮಾಡಿದ್ದಾರೆ. <br />

Buy Now on CodeCanyon