Surprise Me!

Kodagu is flooded with heavy rainfall | Oneindia Kannada

2017-07-20 19 Dailymotion

Bhagamandala was inundated and Madikeri-Talakaveri road link cut off by continuous heavy rain in Kodagu district on Wednesday. The district administration declared a holiday for schools and colleges on July 20 as advance precaution. <br /> <br />ಕೊಡಗಿನಲ್ಲಿ ಕಕ್ಕಡ ಮಾಸ(ಆಟಿ ತಿಂಗಳು) ಎಂದರೆ ನಡು ಮಳೆಗಾಲದ ಕಾಲ. ಈ ವೇಳೆಯಲ್ಲಿ ಮಳೆ ಅಧಿಕವಾಗಿ ಸುರಿದು ತೊರೆ, ಹೊಳೆ, ನದಿ ಧುಮ್ಮಿಕ್ಕಿ ಹರಿಯುತ್ತದೆ. ಕೆಲವು ಗ್ರಾಮಗಳು ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡು ದ್ವೀಪಗಳಾಗಿ ಬಿಡುತ್ತವೆ. ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿರುವುದನ್ನು ನೋಡಿದರೆ ಮುಂಗಾರು ಚೇತರಿಸಿಕೊಳ್ಳುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

Buy Now on CodeCanyon