JDS supremo HD Devegowda warning to dissident JDS MLA from Chamarajpet (Bengaluru) constituency Zameer Ahmed Khan, during party workers meeting on July 21. <br /> <br />ದರಿದ್ರ ನಾರಾಯಾಣ ಸಮಾವೇಶದ ಮೂಲಕ, ಅಕ್ಷರಶಃ ಏಕಾಂಗಿಯಾಗಿ ಹೋರಾಡಿ ಜಮೀರ್ ಅಹಮದ್ ಜಯಗಳಿಸುವಂತೆ ಮಾಡಿ, ಅವರಿಗೆ ರಾಜಕೀಯ ಮರುಜನ್ಮ ನೀಡಿದ್ದ ದೇವೇಗೌಡ್ರು, ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಹಿಂಸಿಸಿದರೆ ಹುಷಾರ್ ಎಂದು ನೇರವಾಗಿ ಜಮೀರ್ ಮತ್ತು ಪೊಲೀಸರಿಗೆ ಎಚ್ಚರಿಸಿದ್ದಾರೆ.