Bigg Boss Pratham gives clarity about Bhuvan Controversy. Watch video to know, what Pratham says about the incident. <br /> <br />'ಬಿಗ್ ಬಾಸ್' ಖ್ಯಾತಿಯ ಪ್ರಥಮ್ ಮತ್ತು ಭುವನ್ ನಡುವೆ ದೊಡ್ಡ ಗಲಾಟೆ ನಡೆದಿದೆ. ಪ್ರಥಮ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಭುವನ್ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. <br />