According to the sources of bollywood small screen actor danish akhtar saifi to play bheem role in challenging star darshan 50th movie kurukshetra. Watch video to know more. <br /> <br /> <br />ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಲಿಸರುವ 50ನೇ ಚಿತ್ರ 'ಕುರುಕ್ಷೇತ್ರ' ಜುಲೈ 30 ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸೆಟ್ಟೇರಲಿದೆ. ದರ್ಶನ್ ಸೇರಿದಂತೆ ಹಲವು ಪಾತ್ರಗಳು ಈಗಾಗಲೇ ಅಂತಿಮವಾಗಿದೆ.ಯಾರೂ ಕೂಡ ಈ ನಟ ಭೀಮನ ಪಾತ್ರಕ್ಕೆ ಆಯ್ಕೆಯಾಗುತ್ತಾನೆಂದು ಊಹೆ ಮಾಡಿರಲಿಲ್ಲ. ಅಂತಹ ಕಲಾವಿದ 'ಕುರುಕ್ಷೇತ್ರ' ಕಾಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ, ದರ್ಶನ್ 'ಕುರುಕ್ಷೇತ್ರ'ದಲ್ಲಿ ಭೀಮ ಯಾರು ಎಂದು ತಿಳಿದುಕೊಳ್ಳಲು ಈ ವೀಡಿಯೋ ನೋಡಿ
