Lunar Eclipse of the Sturgeon Full Moon on August 7-8th, 2017. Here is the complete procedure in the video to follow during eclipse. Watch video. <br /> <br />ಹೇವಿಳಂಬಿ ಸಂವತ್ಸರದ ಶ್ರಾವಣ ಮಾಸದ ಶುಕ್ಲ ಪಕ್ಷ ಹುಣ್ಣಿಮೆಯಾದ ಇದೇ ಆಗಸ್ಟ್ 7ರಂದು ಸೋಮವಾರ ಶ್ರವಣ ನಕ್ಷತ್ರ, ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ ಇದೆ.