A comprehensive planning report (DPR) has been prepared to provide direct rail connectivity from Yeshwantpur to Kempegowda Airport, said Bangaluru Urban Development Minister KJ George on August 1st. <br />ಯಶವಂತಪುರದಿಂದ ಕೆಂಪೇಗೌಡ ವಿಮಾನ ನಿಲ್ದಾಣದ ವರೆಗೆ ನೇರ ರೈಲು ಸಂಪರ್ಕ ಕಲ್ಪಿಸಲು ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.