ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 171 ರನ್‌ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ..ಈ ಮೂಲಕ ಭಾರತ ಇತಿಹಾಸದಲ್ಲೇ ಮೊದಲ ಬಾರಿಗೆ ವಿದೇಶದ ನೆಲದಲ್ಲಿ ಎಲ್ಲಾ ಟೆಸ್ಟ್ ಪಂದ್ಯಗಳನ್ನು ಗೆದ್ದು ದಾಖಲೆ ಸೃಷ್ಟಿ ಮಾಡಿದೆ <br /> <br />India defeat srilanka by an 171 runs in the 3rd and final test to sweep their first ever series overseas
