Karnataka BJP demanding the resignation of Energy Minister D.K.Shivakumar and Textiles Minister Ramesh Jarkiholi. Party workers will take out a protest march from Freedom Park to Vidhana Soudha on August 18, 2017. <br /> <br />ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜವಳಿ ಖಾತೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶುಕ್ರವಾರದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.