Surprise Me!

DK Shivakumar Follower Varaprasad Reddy Joined BJP | Oneindia Kannada

2017-08-28 10 Dailymotion

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ವರಪ್ರಸಾದ್‌ ರೆಡ್ಡಿ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದು, ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ಸಹೋದರರ ಕಟ್ಟಾ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು... ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಉತ್ತರಹಳ್ಳಿ ವಾರ್ಡ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅಲ್ದೇ ಇವರ ಮನೆ ಮೇಲೂ ಸಹ ಐಟಿ ದಾಳಿಯಾಗಿತ್ತು..

Buy Now on CodeCanyon