An own again found in front of Chief Minister Siddaramaiah's office in Vidhana Soudha, Bengaluru. This is the second time own found in Vidhana Soudha in this year. <br /> <br />ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಮತ್ತೆ ಗೂಬೆ ಕಾಣಿಸಿಕೊಂಡಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಠಡಿಯ ಬಾಗಿಲಲ್ಲಿ ಗೂಬೆ ಕೆಲಕಾಲ ಕೂತಿದ್ದು ಸಿಬ್ಬಂದಿಗಳು ಗುಸುಗುಸು ಮಾತನಾಡುವಂತೆ ಮಾಡಿದೆ. <br />
