The general holiday was announced on September 1 (Friday) in Dakshina Kannada and Udupi districts on the occasion of Bakrid festival. This official order has been issued by the Karnataka State Government. <br /> <br /> ಮುಸ್ಲಿಂ ಸಮುದಾಯದ ಬಕ್ರೀದ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು (ಶುಕ್ರವಾರ) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರಕಾರವೇ ಈ ಅಧಿಕೃತ ಆದೇಶ ಹೊರಡಿಸಿದೆ. <br />