ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್, ಎಚ್.ಎಂ. ರೇವಣ್ಣಹಾಗೂ ಆರ್.ಬಿ. ತಿಮ್ಮಾಪುರ ಅವರು ಸೆ.1ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. <br /> <br /> <br />