Surprise Me!

Modi Cabinet: Rk Singh, The Man Who Arrested LK Advani | Oneindia Kannada

2017-09-04 32 Dailymotion

ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನೇ ಬಂಧಿಸಿದ್ದ ನಿವೃತ್ತ ಐಎ ಎಸ್ ಅಧಿಕಾರಿ ಆರ್.ಕೆ.ಸಿಂಗ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರದ ಅರಾ ಕ್ಷೇತ್ರದಿಂದ ಮೊದಲನೇ ಬಾರಿಗೆ ಸಂಸದರಾಗಿ ಆಯ್ಕೆ ಆಗಿದ್ದಾರೆ ಸಿಂಗ್. 1990ರ ಅಕ್ಟೋಬರ್ ನಲ್ಲಿ ಅಯೋಧ್ಯದಿಂದ ಸೋಮನಾಥಕ್ಕೆ ತೆರಳುತ್ತಿದ್ದ ರಾಮ್ ರಥ್ ವನ್ನು ತಡೆಯಲು ಅಡ್ವಾಣಿ ಅವರನ್ನು ಬಂಧಿಸುವ ಜವಾಬ್ದಾರಿ ವಹಿಸಿದ್ದು ಇದೇ ಆರ್.ಕೆ.ಸಿಂಗ್ ಗೆ.

Buy Now on CodeCanyon