Surprise Me!

MangaluruChalo : BJP demanded for dakshina minister ramanth rai resignation | Oneindia Kannada

2017-09-07 795 Dailymotion

ರಾಜಕೀಯ ಹಗ್ಗ-ಜಗ್ಗಾಟಕ್ಕೆ ಕಾರಣವಾದ 'ಮಂಗಳೂರು ಚಲೋ' ನಡೆಯುತ್ತಿದ್ದು, ಮಂಗಳೂರಿನಲ್ಲಿ ಬಿಜೆಪಿ ನಾಯಕರು ಶಕ್ತಿ ಪ್ರದರ್ಶನ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ನಾಯಕರು ವಾಗ್ದಾಳಿ ನಡೆಸಿದರು. ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬುಧವಾರ ಸೇರಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Buy Now on CodeCanyon