Kannada Actor Chetan receives life threat cal after journalist Gauri Lankesh murder. Chetan registered complaint in Sheshadri police station. <br /> <br />ಪತ್ರಕರ್ತೆ, ಲಂಕೇಶ್ ಪತ್ರಿಕೆ ಸಂಪಾದಕಿ ಗೌರಿ ಲಂಕೇಶ್ ಅವರ ಹತ್ಯೆ ಬೆನ್ನಲ್ಲೆ ಭಯಾನಕ ಬೆಳವಣಿಗೆಗಳು ನಡೆಯುತ್ತಿದೆ. ಈ ಮಧ್ಯೆ ನಟ ಚೇತನ್ ಅವರಿಗೂ ಜೀವ ಬೆದರಿಕೆ ಕರೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.