The forum ‘Gauri Lankesh Hathya Virodhi Horata Vedike’ organized national-level resistance convention to condemn the murder on September 12, 2017 at Central College grounds, Bengaluru. <br /> <br /> ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ ಆಯೋಜಿಸಲಾಗಿದೆ. 'ಗೌರಿ ಲಂಕೇಶ್ ಸಾವಿಗೆ ಒಂದು ಹನಿ ಕಣ್ಣೀರು, ಒಂದು ನಿಮಿಷ ಮೌನ ಹಾಗೂ ಒಂದು ದೃಢ ನಿರ್ಧಾರ' ಎಂಬ ಧ್ಯೇಯದೊಂದಿಗೆ ಸಮಾವೇಶ ನಡೆಯಲಿದೆ.