Minister Ramalinga Reddy met JDS supremo HD Deve Gowda on September 12 to discuss about alliance in BBMP. BBMP mayoral polls scheduled on September 28, 2017. <br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಮೈತ್ರಿ ಕುರಿತು ಚರ್ಚಿಸಲು ಸಚಿವ ರಾಮಲಿಂಗಾ ರೆಡ್ಡಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಈ ಭೇಟಿ ನಡೆದಿದೆ.