In a stunning development, members of the AIADMK have unanimously ousted general secretary V K Sasikala and her nephew TTV Dhinakaran from the party today(Sep 12) <br /> <br />ಎಐಎಡಿಎಂಕೆ ಅಧಿನಾಯಕಿಯಾಗಿ ಮೆರೆದಿದ್ದ ಶಶಿಕಲಾ ನಟರಾಜನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಇಲ್ಲಿನ ವಾನಗರಮ್ ಶ್ರೀವಾರಿ ಕಲ್ಯಾಣ ಮಂಟಪದಲ್ಲಿ ನಡೆದ ಎಐಎಡಿಎಂಕೆ ಪ್ರಧಾನ ಸಭೆಯಲ್ಲಿ ವಿ. ಶಶಿಕಲಾ ನಟರಾಜನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಗಿದೆ.