Surprise Me!

Darshan 51th Movie Directed by P Kumar | Filmibeat Kannada

2017-09-13 555 Dailymotion

ದರ್ಶನ್ 51 ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಆದರೆ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಸ್ಯಾಂಡಲ್ ವುಡ್ ನಲ್ಲಿ ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ದೇಶಕರೊಬ್ಬರು ಮೊದಲ ಬಾರಿಗೆ ದರ್ಶನ್ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ. <br /> <br />Vishnuvardhana' movie fame director P.Kumar will be directing Darshan's 51th movie, which will be produced by Shailaja Nag.

Buy Now on CodeCanyon