Karnataka CM Siddaramaiah inaugurates new 'KSRTC Airavat Diamond Class' buses at Vidhan Soudha, Bengaluru on September 13. <br /> <br /> <br />ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (13) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಐರಾವತ ಡೈಮಂಡ್ ಕ್ಲಾಸ್ ಬಸ್ ಗಳನ್ನು ಪ್ರಯಾಣಿಕರ ಸೇವೆಗೆ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂಭಾಗದಲ್ಲಿ ಇಂದು ಸಿದ್ದರಾಮಯ್ಯ ಅವರು ಡೈಮಂಡ್ ಕ್ಲಾಸ್ ಬಸ್ ಚಾಲನೆ ನೀಡಿದರು.