ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ವಿವಾದದಲ್ಲಿ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಕೆಂಪಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ... <br /> <br />Write petition filed in Karnataka high court against home minister adviser Kempaiah to seek CBI probe on fake caste certificate case. Karnataka Anti Corruption Bureau (ACB) has given a clean chit to Kempaiah in this case.