Bangalore Metropolitan Transport Corporation (BMTC) will introduce seat reserving facility in Vayu Vajra bus service soon. BMTC has deployed 90 Vayu Vajra buses on the Kempegowda International Airport route. <br /> <br /> <br />ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಲು ಸಿದ್ಧತೆ ನಡೆಸಿದೆ. ವಾಯುವಜ್ರ ಬಸ್ಸುಗಳಲ್ಲಿ ಸೀಟು ಕಾಯ್ದಿರಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸಂಸ್ಥೆ ಚಿಂತನೆ ನಡೆಸಿದೆ. <br />