ಮಾಜಿ ಸಚಿವ ಖಮರುಲ್ ಇಸ್ಲಾಂ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.ಹೃದಯಾಘಾತಕ್ಕೆ ಒಳಗಾಗಿದ್ದ ಖಮರುಲ್ ಇಸ್ಲಾಂ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. <br /> <br />Former Karnataka Minister Qamar ul Islam passes away due to heart attack in Bengaluru at the age of 69