Surprise Me!

Shobha Karandlaje says, B S Y's decision on contesting from North Karnataka has not confirmed yet

2017-09-18 18 Dailymotion

Karnataka BJP president B S Yeddyurappa is yet to make a decision on contesting from North Karnataka instead of Shikaripura in the 2018 assembly polls said Shobha Karandlaje MP Udupi Chikkamagaluru on Sept 18. <br /> <br /> <br /> ಚುನಾವಣೆಯ ಬಿ.ಎಸ್.ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.

Buy Now on CodeCanyon