Karnataka Congress leader V.R. Sudarshan has written a letter to AICC president Sonia Gandhi and suggest that Chief Minister Siddaramaiah to contest for 2018 assembly election from Kolar assembly constituency. <br /> ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸೋನಿಯಾ ಗಾಂಧಿಗೆ ಪತ್ರ ಬರೆಯಲಾಗಿದೆ. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.