Mysore Pak was first prepared in the Mysore Palace kitchens during the regime of Krishna Raja Wadiyar IV, by a palace cook named Kakasura Madappa. So watch this video know the interesting story behind Mysore Pak. <br /> <br />ಮೈಸೂರು ಮಹಾರಾಜರ ಕಾಲದಲ್ಲಾದ ಆವಿಷ್ಕಾರಗಳಲ್ಲಿ ಬಹು ಮುಖ್ಯ ಸ್ಥಾನ ನಮ್ಮ ಮೈಸೂರು ಪಾಕ್ ನದ್ದು. ವಿದೇಶಗಳಲ್ಲೂ ಹೆಸರು ಮಾಡಿರುವ ಪಾಕ್ ನ ರುಚಿ ನಾಲಿಗೆಯನ್ನೊಮ್ಮೆ ತಣಿಸದೆ ಇರಲಾರದು. ಕಡೆಲೆಹಿಟ್ಟು , ತುಪ್ಪದ ಹದವಾದ ಮಿಶ್ರಣ, ಮಧ್ಯೆ -ಮಧ್ಯೆ ಬಾಯಿಗೆ ಸಿಗುವ ಏಲಕ್ಕಿಯ ಘಮ... ಅದ್ಭುತವೇ ಸರಿ. ಹಾಗಾದರೇ ಈ ಮೈಸೂರು ಪಾಕ್ ನ ಹುಟ್ಟಿನ ಕಥೆ ಹೇಗೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದೆಯೇ? ಹಾಗಿದ್ರೆ ಈ ವೀಡಿಯೋ ನೋಡಿ. <br />