2018ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಮುಂದಾಗಿದೆ. ಇದರ ಭಾಗವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಹೊಸ ಅಭ್ಯರ್ಥಿಯನ್ನ ಕಣಕ್ಕಿಳಿಸಲು ತಿರ್ಮಾನಿಸಿದೆಯಂತೆ.. <br /> <br />Lahari recording company director Lahari Velu who joined recently to BJP may contest for Karnataka assembly elections 2018 against B.Z.Zameer Ahmed Khan in Chamrajpet assembly constituency, Bengaluru.