Surprise Me!

Mangaluru: K.L Rahul Visits Kukke Subramanya Temple | Oneindia Kannada

2017-10-03 6 Dailymotion

ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಕೆ.ಎಲ್.ರಾಹುಲ್ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು.. <br /> <br />Indian cricketer K.L.Rahul visited Kukke Subramanya temple, Dakshina Kannada.

Buy Now on CodeCanyon