Indira canteen will be opened everywhere in the Karnataka from Jan 1st, Chief minister siddaramaiah told after inaugurating the Congress Meeting. <br /> <br />ಹಸಿದು ಬಂದವರ ಒಡಲಿಗೆ ಅನ್ನ ನೀಡುವ, ಅದರಲ್ಲೂ ಕೂಲಿ ಕಾರ್ಮಿಕರು, ಬಡವರು, ಶ್ರಮಿಕರ ಹಸಿವು ನೀಗಿಸುವ 'ಇಂದಿರಾ ಕ್ಯಾಂಟೀನ್' ಅನ್ನು ಜ.1ರಿಂದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.