Actor Puneeth Rajkumar's 'Anjaniputra' movie new poster is out. The movie is directed by A.Harsha. Puneeth Rajkumar and Rashmika Mandanna has appeared in Uttara Karnataka Style in this poster. <br /> <br />ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ 'ಅಂಜನಿಪುತ್ರ' ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆಯಾಗಿದೆ. ಈ ಪೋಸ್ಟರ್ ನಲ್ಲಿ ಪಕ್ಕಾ ಉತ್ತರ ಕರ್ನಾಟಕದ ಜೋಡಿಯಾಗಿ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ.