ನವರಾತ್ರಿ, ದಸರಾ ಹಬ್ಬದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಹಳದಿ ಲೋಹ ತನ್ನ ಬೆಲೆ ಕಳೆದುಕೊಳ್ಳುತ್ತಿದೆ. ದೀಪಾವಳಿ ವೇಳೆಗೆ ಬೆಲೆ ಮತ್ತೆ ಚೇತರಿಕೆ ಕಾಣುವ ಸಾಧ್ಯತೆ ಕಂಡು ಬಂದಿದೆ. ಚಿನ್ನಾಭರಣ ವ್ಯಾಪಾರಿಗಳು, ಕಂಪನಿಗಳಿಂದ ಖರೀದಿ ಪ್ರಮಾಣ ತಗ್ಗಿರುವುದರಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. <br />