Surprise Me!

Dhanush, Tamil Actor to make his production debut in Sandalwood

2017-10-10 86 Dailymotion

Kollywood Actor Dhanush is producing his first Kannada movie. and 'Operation Alamelamma' fame Rishi will be in lead role. <br /> <br />ಒಂದು ಕಡೆ ಕನ್ನಡದ ಸ್ಟಾರ್ ನಟರು ನಿರ್ಮಾಪಕರಾಗುತ್ತಿದ್ದಾರೆ. ಆದರೆ ಈಗಾಗಲೇ ನಿರ್ಮಾಪಕರಾಗಿರುವ ಕಾಲಿವುಡ್ ನಟ ಧನುಷ್ ಈಗ ಕನ್ನಡದಲ್ಲಿ ಒಂದು ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಒಬ್ಬ ನಟನ ಅಭಿನಯ ನೋಡಿ ಅವರಿಗೊಂದು ಸಿನಿಮಾವನ್ನು ಮಾಡುವುದಕ್ಕೆ ಮನಸು ಮಾಡಿದ್ದಾರೆ. <br /> <br />

Buy Now on CodeCanyon